caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 9

ಮಕ್ಕಾ · ಅವತರಣ ಕ್ರಮ 70 · 16:9

وَعَلَى ٱللَّهِ قَصْدُ ٱلسَّبِيلِ وَمِنْهَا جَآئِرٌ وَلَوْ شَآءَ لَهَدَىٰكُمْ أَجْمَعِينَ

Kannada Translation - Hamza Buturನೇರ ಮಾರ್ಗವನ್ನು ತೋರಿಸಿಕೊಡುವುದು ಅಲ್ಲಾಹನ ಹೊಣೆಯಾಗಿದೆ. ಅವುಗಳಲ್ಲಿ ಕೆಲವು ವಕ್ರ ಮಾರ್ಗಗಳಿವೆ. ಅವನು ಇಚ್ಛಿಸುತ್ತಿದ್ದರೆ ನಿಮ್ಮೆಲ್ಲರಿಗೂ ಸನ್ಮಾರ್ಗ ತೋರಿಸುತ್ತಿದ್ದನು.
Looking for a topic? Try the meaning search — your question is scanned across all 6,236 verses.
ಭಾಷೆ — 70