إِنَّ ٱللَّهَ يَأْمُرُ بِٱلْعَدْلِ وَٱلْإِحْسَٰنِ وَإِيتَآئِ ذِى ٱلْقُرْبَىٰ وَيَنْهَىٰ عَنِ ٱلْفَحْشَآءِ وَٱلْمُنكَرِ وَٱلْبَغْىِ يَعِظُكُمْ لَعَلَّكُمْ تَذَكَّرُونَ
Kannada Translation - Hamza Buturನಿಶ್ಚಯವಾಗಿಯೂ, ಅಲ್ಲಾಹು ನ್ಯಾಯವನ್ನು, ಒಳಿತನ್ನು ಮತ್ತು ಹತ್ತಿರದ ಸಂಬಂಧಿಕರಿಗೆ (ನೆರವು) ನೀಡಲು ಆಜ್ಞಾಪಿಸುತ್ತಾನೆ. ಅಶ್ಲೀಲಕೃತ್ಯಗಳು, ದುರಾಚಾರಗಳು ಮತ್ತು ಅತಿರೇಕಗಳನ್ನು ವಿರೋಧಿಸುತ್ತಾನೆ. ನೀವು ಉಪದೇಶ ಸ್ವೀಕರಿಸುವುದಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಿದ್ದಾನೆ.