caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 91

ಮಕ್ಕಾ · ಅವತರಣ ಕ್ರಮ 70 · 16:91

وَأَوْفُوا۟ بِعَهْدِ ٱللَّهِ إِذَا عَٰهَدتُّمْ وَلَا تَنقُضُوا۟ ٱلْأَيْمَٰنَ بَعْدَ تَوْكِيدِهَا وَقَدْ جَعَلْتُمُ ٱللَّهَ عَلَيْكُمْ كَفِيلًا إِنَّ ٱللَّهَ يَعْلَمُ مَا تَفْعَلُونَ

Kannada Translation - Hamza Buturನೀವು ಕರಾರು ಮಾಡಿದರೆ ಅಲ್ಲಾಹನ ಕರಾರನ್ನು ನೆರವೇರಿಸಿರಿ. ನೀವು ಆಣೆಗಳನ್ನು—ಅವುಗಳನ್ನು ಖಾತ್ರಿಪಡಿಸಿದ ನಂತರ ಮುರಿಯಲು ಹೋಗಬೇಡಿ. ನೀವಂತೂ ಅಲ್ಲಾಹನನ್ನು ನಿಮಗೆ ಜಾಮೀನಾಗಿ ನಿಲ್ಲಿಸಿದ್ದೀರಿ. ನಿಶ್ಚಯವಾಗಿಯೂ ನೀವು ಮಾಡುವ ಕರ್ಮಗಳನ್ನು ಅಲ್ಲಾಹು ತಿಳಿಯುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70