caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 92

ಮಕ್ಕಾ · ಅವತರಣ ಕ್ರಮ 70 · 16:92

وَلَا تَكُونُوا۟ كَٱلَّتِى نَقَضَتْ غَزْلَهَا مِنۢ بَعْدِ قُوَّةٍ أَنكَٰثًا تَتَّخِذُونَ أَيْمَٰنَكُمْ دَخَلًۢا بَيْنَكُمْ أَن تَكُونَ أُمَّةٌ هِىَ أَرْبَىٰ مِنْ أُمَّةٍ إِنَّمَا يَبْلُوكُمُ ٱللَّهُ بِهِۦ وَلَيُبَيِّنَنَّ لَكُمْ يَوْمَ ٱلْقِيَٰمَةِ مَا كُنتُمْ فِيهِ تَخْتَلِفُونَ

Kannada Translation - Hamza Buturನೂಲನ್ನು ಗಟ್ಟಿಯಾಗಿ ಸುತ್ತಿದ ಬಳಿಕ ಅದನ್ನು ಎಳೆ ಎಳೆಯಾಗಿ ಬಿಡಿಸಿ ಎಸೆಯುವ ಮಹಿಳೆಯಂತೆ ನೀವಾಗಬೇಡಿ—ನಿಮ್ಮಲ್ಲೊಂದು ಗುಂಪು ಇನ್ನೊಂದು ಗುಂಪಿಗಿಂತ ಹೆಚ್ಚಾಗಿರುವ ಕಾರಣ ನೀವು ನಿಮ್ಮ ಆಣೆಗಳನ್ನು (ಕರಾರುಗಳನ್ನು) ಪರಸ್ಪರ ವಂಚನೆಯ ಮಾರ್ಗವಾಗಿ ಮಾಡುತ್ತಿದ್ದೀರಿ.[1] ಅಲ್ಲಾಹು ಅದರ ಮೂಲಕ ಕೇವಲ ನಿಮ್ಮನ್ನು ಪರೀಕ್ಷಿಸುತ್ತಿದ್ದಾನೆ. ಯಾವ ವಿಷಯದಲ್ಲಿ ನೀವು ಭಿನ್ನಮತ ತಳೆದಿದ್ದಿರೋ ಅದನ್ನು ಪುನರುತ್ಥಾನ ದಿನದಂದು ಅವನು ನಿಮಗೆ ಖಂಡಿತ ವಿವರಿಸಿಕೊಡುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70