caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 93

ಮಕ್ಕಾ · ಅವತರಣ ಕ್ರಮ 70 · 16:93

وَلَوْ شَآءَ ٱللَّهُ لَجَعَلَكُمْ أُمَّةً وَٰحِدَةً وَلَٰكِن يُضِلُّ مَن يَشَآءُ وَيَهْدِى مَن يَشَآءُ وَلَتُسْـَٔلُنَّ عَمَّا كُنتُمْ تَعْمَلُونَ

Kannada Translation - Hamza Buturಅಲ್ಲಾಹು ಇಚ್ಛಿಸುತ್ತಿದ್ದರೆ ಅವನು ನಿಮ್ಮೆಲ್ಲರನ್ನೂ ಒಂದೇ ಸಮುದಾಯವಾಗಿ ಮಾಡುತ್ತಿದ್ದನು. ಆದರೆ ಅವನು ಇಚ್ಛಿಸುವವರನ್ನು ಅವನು ದಾರಿತಪ್ಪಿಸುತ್ತಾನೆ ಮತ್ತು ಅವನು ಇಚ್ಛಿಸುವವರನ್ನು ಸನ್ಮಾರ್ಗದಲ್ಲಿ ಸೇರಿಸುತ್ತಾನೆ. ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ನಿಮ್ಮೊಡನೆ ಖಂಡಿತ ಪ್ರಶ್ನಿಸಲಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70