caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nahl, ಆಯತ್ 94

ಮಕ್ಕಾ · ಅವತರಣ ಕ್ರಮ 70 · 16:94

وَلَا تَتَّخِذُوٓا۟ أَيْمَٰنَكُمْ دَخَلًۢا بَيْنَكُمْ فَتَزِلَّ قَدَمٌۢ بَعْدَ ثُبُوتِهَا وَتَذُوقُوا۟ ٱلسُّوٓءَ بِمَا صَدَدتُّمْ عَن سَبِيلِ ٱللَّهِ وَلَكُمْ عَذَابٌ عَظِيمٌ

Kannada Translation - Hamza Buturನೀವು ನಿಮ್ಮ ಆಣೆಗಳನ್ನು ಪರಸ್ಪರ ವಂಚನೆ ಮಾಡುವುದಕ್ಕಾಗಿ ಬಳಸಬೇಡಿ. ಇದರಿಂದ ನಿಮ್ಮ ಪಾದಗಳು ಸ್ಥಿರವಾಗಿ ನಿಂತ ಬಳಿಕವೂ ಅಲುಗಾಡಬಹುದು ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದ ನಿಮಿತ್ತ ನೀವು ಶಿಕ್ಷೆಯ ರುಚಿಯನ್ನು ನೋಡುವಿರಿ. (ಪರಲೋಕದಲ್ಲಿ) ನಿಮಗೆ ಕಠೋರವಾದ ಶಿಕ್ಷೆಯೂ ಇದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70