وَلَا تَشْتَرُوا۟ بِعَهْدِ ٱللَّهِ ثَمَنًا قَلِيلًا إِنَّمَا عِندَ ٱللَّهِ هُوَ خَيْرٌ لَّكُمْ إِن كُنتُمْ تَعْلَمُونَ
Kannada Translation - Hamza Buturಅಲ್ಲಾಹನ ಕರಾರನ್ನು ತುಚ್ಛ ಬೆಲೆಗೆ ಮಾರಾಟ ಮಾಡಬೇಡಿ. ಅಲ್ಲಾಹನ ಬಳಿ ಏನಿದೆಯೋ ಅದೇ ನಿಮಗೆ ಉತ್ತಮ. ನೀವು ತಿಳಿದವರಾಗಿದ್ದರೆ.