مَا عِندَكُمْ يَنفَدُ وَمَا عِندَ ٱللَّهِ بَاقٍ وَلَنَجْزِيَنَّ ٱلَّذِينَ صَبَرُوٓا۟ أَجْرَهُم بِأَحْسَنِ مَا كَانُوا۟ يَعْمَلُونَ
Kannada Translation - Hamza Buturನಿಮ್ಮ ಬಳಿ ಏನಿವೆಯೋ ಅವೆಲ್ಲವೂ ನಶ್ವರವಾಗಿವೆ. ಆದರೆ ಅಲ್ಲಾಹನ ಬಳಿ ಏನಿವೆಯೋ ಅವು ಶಾಶ್ವತವಾಗಿವೆ. ತಾಳ್ಮೆಯಿಂದ ಜೀವಿಸುವವರು ಯಾರೋ—ಅವರು ಮಾಡುವ ಅತ್ಯುತ್ತಮ ಕರ್ಮಗಳಿಗೆ ನಾವು ಅತ್ಯುತ್ತಮ ಪ್ರತಿಫಲವನ್ನು ನೀಡುವೆವು.