مَنْ عَمِلَ صَٰلِحًا مِّن ذَكَرٍ أَوْ أُنثَىٰ وَهُوَ مُؤْمِنٌ فَلَنُحْيِيَنَّهُۥ حَيَوٰةً طَيِّبَةً وَلَنَجْزِيَنَّهُمْ أَجْرَهُم بِأَحْسَنِ مَا كَانُوا۟ يَعْمَلُونَ
Kannada Translation - Hamza Buturಗಂಡಾಗಿರಲಿ, ಹೆಣ್ಣಾಗಿರಲಿ—ಯಾರು ಸತ್ಯವಿಶ್ವಾಸಿಯಾಗಿದ್ದು ಸತ್ಕರ್ಮಗಳನ್ನು ಮಾಡುತ್ತಾರೋ ಅವರಿಗೆ ನಾವು ಖಂಡಿತವಾಗಿಯೂ ಅತ್ಯುತ್ತಮ ಬದುಕನ್ನು ನೀಡುವೆವು. ಅವರು ಮಾಡುವ ಅತ್ಯುತ್ತಮ ಕರ್ಮಗಳಿಗೆ ನಾವು ಅತ್ಯುತ್ತಮ ಪ್ರತಿಫಲವನ್ನು ನೀಡುವೆವು.