إِنَّهُۥ لَيْسَ لَهُۥ سُلْطَٰنٌ عَلَى ٱلَّذِينَ ءَامَنُوا۟ وَعَلَىٰ رَبِّهِمْ يَتَوَكَّلُونَ
Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ತಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಭರವಸೆಯಿಡುವವರ ಮೇಲೆ ಅವನಿಗೆ ಯಾವುದೇ ಅಧಿಕಾರವಿಲ್ಲ.
إِنَّهُۥ لَيْسَ لَهُۥ سُلْطَٰنٌ عَلَى ٱلَّذِينَ ءَامَنُوا۟ وَعَلَىٰ رَبِّهِمْ يَتَوَكَّلُونَ