بِسْمِ ٱللَّهِ ٱلرَّحْمَٰنِ ٱلرَّحِيمِ سُبْحَٰنَ ٱلَّذِىٓ أَسْرَىٰ بِعَبْدِهِۦ لَيْلًا مِّنَ ٱلْمَسْجِدِ ٱلْحَرَامِ إِلَى ٱلْمَسْجِدِ ٱلْأَقْصَا ٱلَّذِى بَٰرَكْنَا حَوْلَهُۥ لِنُرِيَهُۥ مِنْ ءَايَٰتِنَآ إِنَّهُۥ هُوَ ٱلسَّمِيعُ ٱلْبَصِيرُ
Kannada Translation - Hamza Buturತನ್ನ ದಾಸನನ್ನು (ಪ್ರವಾದಿಯನ್ನು) ಒಂದೇ ರಾತ್ರಿಯಲ್ಲಿ ಮಸ್ಜಿದ್ ಹರಾಮ್‌ನಿಂದ (ಮಕ್ಕಾ) ಮಸ್ಜಿದ್ ಅಕ್ಸಾಗೆ (ಜೆರೂಸಲೇಂ) ನಿಶಾಯಾನ ಮಾಡಿಸಿದವನು ಪರಮ ಪರಿಶುದ್ಧನು. ಅದರ (ಮಸ್ಜಿದ್ ಅಕ್ಸಾದ) ಪರಿಸರವನ್ನು ನಾವು ಸಮೃದ್ಧಗೊಳಿಸಿದ್ದೇವೆ. ಇದು ಅವರಿಗೆ ನಮ್ಮ ಕೆಲವು ದೃಷ್ಟಾಂತಗಳನ್ನು ತೋರಿಸಿಕೊಡುವುದಕ್ಕಾಗಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.[1]