قُل لَّوْ أَنتُمْ تَمْلِكُونَ خَزَآئِنَ رَحْمَةِ رَبِّىٓ إِذًا لَّأَمْسَكْتُمْ خَشْيَةَ ٱلْإِنفَاقِ وَكَانَ ٱلْإِنسَٰنُ قَتُورًا
Kannada Translation - Hamza Butur(ಪ್ರವಾದಿಯವರೇ) ಹೇಳಿರಿ: “ನನ್ನ ಪರಿಪಾಲಕನ (ಅಲ್ಲಾಹನ) ದಯೆಯ ಖಜಾನೆಗಳು ನಿಮ್ಮ ಅಧೀನದಲ್ಲಿರುತ್ತಿದ್ದರೆ ಖರ್ಚಾಗಿ ಬಿಡಬಹುದೆಂಬ ಭಯದಿಂದ ನೀವು ಅದನ್ನು ತಡೆಹಿಡಿಯುತ್ತಿದ್ದಿರಿ. ಮನುಷ್ಯನು ಕಡು ಜಿಪುಣನಾಗಿದ್ದಾನೆ.”