caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 101

ಮಕ್ಕಾ · ಅವತರಣ ಕ್ರಮ 50 · 17:101

وَلَقَدْ ءَاتَيْنَا مُوسَىٰ تِسْعَ ءَايَٰتٍۭ بَيِّنَٰتٍ فَسْـَٔلْ بَنِىٓ إِسْرَٰٓءِيلَ إِذْ جَآءَهُمْ فَقَالَ لَهُۥ فِرْعَوْنُ إِنِّى لَأَظُنُّكَ يَٰمُوسَىٰ مَسْحُورًا

Kannada Translation - Hamza Buturನಾವು ಮೂಸಾರಿಗೆ ಒಂಬತ್ತು ಸ್ಪಷ್ಟ ದೃಷ್ಟಾಂತಗಳನ್ನು ನೀಡಿದ್ದೆವು.[1] ನೀವು ಇಸ್ರಾಯೇಲ್ ಮಕ್ಕಳೊಡನೆ ಮೂಸಾ ಅವರ ಬಳಿಗೆ ಬಂದಾಗ ಸಂದರ್ಭದ ಬಗ್ಗೆ ಕೇಳಿ ನೋಡಿ. ಆಗ ಫರೋಹ ಹೇಳಿದನು: “ಓ ಮೂಸಾ! ನೀನು ಖಂಡಿತ ಮಾಟಕ್ಕೊಳಗಾಗಿದ್ದೀ ಎಂದು ನನಗೆ ತೋರುತ್ತಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70