caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 102

ಮಕ್ಕಾ · ಅವತರಣ ಕ್ರಮ 50 · 17:102

قَالَ لَقَدْ عَلِمْتَ مَآ أَنزَلَ هَٰٓؤُلَآءِ إِلَّا رَبُّ ٱلسَّمَٰوَٰتِ وَٱلْأَرْضِ بَصَآئِرَ وَإِنِّى لَأَظُنُّكَ يَٰفِرْعَوْنُ مَثْبُورًا

Kannada Translation - Hamza Buturಮೂಸಾ ಹೇಳಿದರು: “ಭೂಮ್ಯಾಕಾಶಗಳ ಪರಿಪಾಲಕನೇ (ಅಲ್ಲಾಹನೇ) ಇವುಗಳನ್ನು ಸ್ಪಷ್ಟ ದೃಷ್ಟಾಂತಗಳಾಗಿ ಅವತೀರ್ಣಗೊಳಿಸಿದ್ದಾನೆಂದು ಖಂಡಿತವಾಗಿಯೂ ನಿನಗೆ ತಿಳಿದಿದೆ. ಓ ಫರೋಹ! ಖಂಡಿತವಾಗಿಯೂ ನೀನು ಸರ್ವನಾಶವಾಗುವೆ ಎಂದು ನನಗೆ ತೋರುತ್ತಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70