فَأَرَادَ أَن يَسْتَفِزَّهُم مِّنَ ٱلْأَرْضِ فَأَغْرَقْنَٰهُ وَمَن مَّعَهُۥ جَمِيعًا
Kannada Translation - Hamza Buturಅವನು ಅವರನ್ನು (ಇಸ್ರಾಯೇಲ್ ಮಕ್ಕಳನ್ನು) ಭೂಮಿಯಿಂದ ಓಡಿಸಲು ನಿರ್ಧರಿಸಿದನು. ಆದರೆ ನಾವು ಅವನನ್ನು ಮತ್ತು ಅವನ ಸಂಗಡಿಗರನ್ನು (ಕಡಲಲ್ಲಿ) ಮುಳುಗಿಸಿದೆವು.
فَأَرَادَ أَن يَسْتَفِزَّهُم مِّنَ ٱلْأَرْضِ فَأَغْرَقْنَٰهُ وَمَن مَّعَهُۥ جَمِيعًا