وَقُلْنَا مِنۢ بَعْدِهِۦ لِبَنِىٓ إِسْرَٰٓءِيلَ ٱسْكُنُوا۟ ٱلْأَرْضَ فَإِذَا جَآءَ وَعْدُ ٱلْـَٔاخِرَةِ جِئْنَا بِكُمْ لَفِيفًا
Kannada Translation - Hamza Buturಅವನ ಸಾವಿನ ನಂತರ ನಾವು ಇಸ್ರಾಯೇಲ್ ಮಕ್ಕಳೊಡನೆ ಹೇಳಿದೆವು: “ನೀವು ಈ ಭೂಮಿಯಲ್ಲಿ ವಾಸಿಸಿರಿ. ಪರಲೋಕದ ವಾಗ್ದಾನವು ಬಂದು ಬಿಟ್ಟರೆ ನಾವು ನಿಮ್ಮೆಲ್ಲರನ್ನೂ ಒಟ್ಟಾಗಿ ಕರೆತರುವೆವು.”