وَبِٱلْحَقِّ أَنزَلْنَٰهُ وَبِٱلْحَقِّ نَزَلَ وَمَآ أَرْسَلْنَٰكَ إِلَّا مُبَشِّرًا وَنَذِيرًا
Kannada Translation - Hamza Buturನಾವು ಇದನ್ನು (ಕುರ್‌ಆನನ್ನು) ಸತ್ಯದೊಂದಿಗೇ ಅವತೀರ್ಣಗೊಳಿಸಿದ್ದೇವೆ ಮತ್ತು ಅದು ಸತ್ಯದೊಂದಿಗೇ ಅವತೀರ್ಣವಾಗಿದೆ. ನಾವು ನಿಮ್ಮನ್ನು ಸುವಾರ್ತೆ ತಿಳಿಸುವುದಕ್ಕಾಗಿ ಮತ್ತು ಮುನ್ನೆಚ್ಚರಿಕೆ ನೀಡುವುದಕ್ಕಾಗಿಯೇ ಹೊರತು ಕಳುಹಿಸಿಲ್ಲ.