وَقُرْءَانًا فَرَقْنَٰهُ لِتَقْرَأَهُۥ عَلَى ٱلنَّاسِ عَلَىٰ مُكْثٍ وَنَزَّلْنَٰهُ تَنزِيلًا
Kannada Translation - Hamza Buturನೀವು ಈ ಕುರ್‌ಆನನ್ನು ಜನರಿಗೆ ಸಾವಕಾಶವಾಗಿ ಓದಿಕೊಡುವುದಕ್ಕಾಗಿ ನಾವು ಇದನ್ನು ಸ್ವಲ್ಪ ಸ್ವಲ್ಪವಾಗಿ ಅವತೀರ್ಣಗೊಳಿಸಿದ್ದೇವೆ. ನಾವು ಅದನ್ನು ನಿಮಗೆ ಹಂತ ಹಂತವಾಗಿ ಅವತೀರ್ಣಗೊಳಿಸಿದ್ದೇವೆ.