caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 107

ಮಕ್ಕಾ · ಅವತರಣ ಕ್ರಮ 50 · 17:107

قُلْ ءَامِنُوا۟ بِهِۦٓ أَوْ لَا تُؤْمِنُوٓا۟ إِنَّ ٱلَّذِينَ أُوتُوا۟ ٱلْعِلْمَ مِن قَبْلِهِۦٓ إِذَا يُتْلَىٰ عَلَيْهِمْ يَخِرُّونَ لِلْأَذْقَانِ سُجَّدًا

Kannada Translation - Hamza Buturಹೇಳಿರಿ “ನೀವು ಇದರಲ್ಲಿ (ಕುರ್‌ಆನ್‍ನಲ್ಲಿ) ವಿಶ್ವಾಸವಿಡಿ ಅಥವಾ ವಿಶ್ವಾಸವಿಡಬೇಡಿ. ನಿಶ್ಚಯವಾಗಿಯೂ ಇದಕ್ಕೆ ಮೊದಲು ಜ್ಞಾನ ನೀಡಲಾದವರು ಯಾರೋ—ಅವರಿಗೆ ಇದನ್ನು ಓದಿಕೊಟ್ಚರೆ ಅವರು ಸಾಷ್ಟಾಂಗ ಮಾಡುತ್ತಾ ಗಲ್ಲಗಳ ಮೇಲೆ ಬೀಳುತ್ತಾರೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70