caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 11

ಮಕ್ಕಾ · ಅವತರಣ ಕ್ರಮ 50 · 17:11

وَيَدْعُ ٱلْإِنسَٰنُ بِٱلشَّرِّ دُعَآءَهُۥ بِٱلْخَيْرِ وَكَانَ ٱلْإِنسَٰنُ عَجُولًا

Kannada Translation - Hamza Buturಮಾನವನು ಒಳಿತಿಗಾಗಿ ಪ್ರಾರ್ಥಿಸುವಂತೆಯೇ ಕೆಡುಕಿಗಾಗಿಯೂ ಪ್ರಾರ್ಥಿಸುತ್ತಾನೆ. ಮಾನವನು ಬಹಳ ಆತುರ ಜೀವಿಯಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70