caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 110

ಮಕ್ಕಾ · ಅವತರಣ ಕ್ರಮ 50 · 17:110

قُلِ ٱدْعُوا۟ ٱللَّهَ أَوِ ٱدْعُوا۟ ٱلرَّحْمَٰنَ أَيًّا مَّا تَدْعُوا۟ فَلَهُ ٱلْأَسْمَآءُ ٱلْحُسْنَىٰ وَلَا تَجْهَرْ بِصَلَاتِكَ وَلَا تُخَافِتْ بِهَا وَٱبْتَغِ بَيْنَ ذَٰلِكَ سَبِيلًا

Kannada Translation - Hamza Butur(ಪ್ರವಾದಿಯವರೇ) ಹೇಳಿರಿ: “ನೀವು ಅಲ್ಲಾಹು ಎಂದು ಕರೆಯಿರಿ ಅಥವಾ ರಹ್ಮಾನ್ ಎಂದು ಕರೆಯಿರಿ. ನೀವು ಯಾವ ಹೆಸರಲ್ಲಿ ಕರೆದರೂ ಅವನಿಗೆ ಅತ್ಯುತ್ತಮವಾದ ಹೆಸರುಗಳಿವೆ.” ನೀವು ನಮಾಝನ್ನು ಏರಿದ ಧ್ವನಿಯಲ್ಲಿ ನಿರ್ವಹಿಸಬೇಡಿ. ಸಂಪೂರ್ಣ ತಗ್ಗಿದ ಧ್ವನಿಯಲ್ಲೂ ನಿರ್ವಹಿಸಬೇಡಿ. ಬದಲಿಗೆ, ಅವುಗಳ ನಡುವಿನ ಮಾರ್ಗವನ್ನು ಹುಡುಕಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70