وَقُلِ ٱلْحَمْدُ لِلَّهِ ٱلَّذِى لَمْ يَتَّخِذْ وَلَدًا وَلَمْ يَكُن لَّهُۥ شَرِيكٌ فِى ٱلْمُلْكِ وَلَمْ يَكُن لَّهُۥ وَلِىٌّ مِّنَ ٱلذُّلِّ وَكَبِّرْهُ تَكْبِيرًۢا
Kannada Translation - Hamza Buturಹೇಳಿರಿ: “ಸರ್ವಸ್ತುತಿಗಳು ಅಲ್ಲಾಹನಿಗೆ ಮೀಸಲು. ಅವನಿಗೆ ಯಾವುದೇ ಸಂತಾನವಿಲ್ಲ. ವಿಶ್ವದ ಆಧಿಪತ್ಯದಲ್ಲಿ ಅವನಿಗೆ ಯಾವುದೇ ಪಾಲುದಾರರಿಲ್ಲ. ಯಾವುದೇ ಸಂರಕ್ಷಕನನ್ನು ಇಟ್ಟುಕೊಳ್ಳುವಷ್ಟು ಅವನು ದುರ್ಬಲನೂ ಅಲ್ಲ. ಅವನ ಮಹತ್ವವನ್ನು ಪೂರ್ಣರೀತಿಯಲ್ಲಿ ಕೊಂಡಾಡಿರಿ.”