caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 12

ಮಕ್ಕಾ · ಅವತರಣ ಕ್ರಮ 50 · 17:12

وَجَعَلْنَا ٱلَّيْلَ وَٱلنَّهَارَ ءَايَتَيْنِ فَمَحَوْنَآ ءَايَةَ ٱلَّيْلِ وَجَعَلْنَآ ءَايَةَ ٱلنَّهَارِ مُبْصِرَةً لِّتَبْتَغُوا۟ فَضْلًا مِّن رَّبِّكُمْ وَلِتَعْلَمُوا۟ عَدَدَ ٱلسِّنِينَ وَٱلْحِسَابَ وَكُلَّ شَىْءٍ فَصَّلْنَٰهُ تَفْصِيلًا

Kannada Translation - Hamza Buturನಾವು ರಾತ್ರಿ ಮತ್ತು ಹಗಲನ್ನು ಎರಡು ದೃಷ್ಟಾಂತಗಳಾಗಿ ಮಾಡಿದೆವು. ನಾವು ರಾತ್ರಿಯ ದೃಷ್ಟಾಂತವನ್ನು ಮಬ್ಬಾಗಿ ಮತ್ತು ಹಗಲಿನ ದೃಷ್ಟಾಂತವನ್ನು ಪ್ರಕಾಶಮಾನವಾಗಿ ಮಾಡಿದೆವು. ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಔದಾರ್ಯವನ್ನು ಅರಸುವುದಕ್ಕಾಗಿ ಮತ್ತು ವರ್ಷಗಳ ಸಂಖ್ಯೆ ಹಾಗೂ ಲೆಕ್ಕವನ್ನು ತಿಳಿಯುವುದಕ್ಕಾಗಿ. ನಾವು ಎಲ್ಲಾ ವಿಷಯಗಳನ್ನೂ ಸ್ಪಷ್ಟವಾಗಿ ವಿವರಿಸಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70