caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 13

ಮಕ್ಕಾ · ಅವತರಣ ಕ್ರಮ 50 · 17:13

وَكُلَّ إِنسَٰنٍ أَلْزَمْنَٰهُ طَٰٓئِرَهُۥ فِى عُنُقِهِۦ وَنُخْرِجُ لَهُۥ يَوْمَ ٱلْقِيَٰمَةِ كِتَٰبًا يَلْقَىٰهُ مَنشُورًا

Kannada Translation - Hamza Buturನಾವು ಪ್ರತಿಯೊಬ್ಬ ವ್ಯಕ್ತಿಯ ಶುಭ-ಅಶುಭವನ್ನು ಅವನ ಕೊರಳಿನಲ್ಲಿಯೇ ಬಂಧಿಸಿದ್ದೇವೆ. ಪುನರುತ್ಥಾನ ದಿನದಂದು ನಾವು ಅವನ ಮುಂದೆ ಅವನ ಕರ್ಮಪುಸ್ತಕವನ್ನು ಹಾಜರುಪಡಿಸುವೆವು. ಅವನು ಅದನ್ನು ತೆರೆದಿಟ್ಟ ಸ್ಥಿತಿಯಲ್ಲಿ ಕಾಣುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70