caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 14

ಮಕ್ಕಾ · ಅವತರಣ ಕ್ರಮ 50 · 17:14

ٱقْرَأْ كِتَٰبَكَ كَفَىٰ بِنَفْسِكَ ٱلْيَوْمَ عَلَيْكَ حَسِيبًا

Kannada Translation - Hamza Butur“ತಗೋ! ನಿನ್ನ ಪುಸ್ತಕವನ್ನು ಓದು! ಇವತ್ತು ನಿನ್ನನ್ನು ವಿಚಾರಣೆ ಮಾಡಲು ನೀನೇ ಸಾಕು!” (ಎಂದು ಅವನೊಡನೆ ಹೇಳಲಾಗುವುದು).
Looking for a topic? Try the meaning search — your question is scanned across all 6,236 verses.
ಭಾಷೆ — 70