caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 15

ಮಕ್ಕಾ · ಅವತರಣ ಕ್ರಮ 50 · 17:15

مَّنِ ٱهْتَدَىٰ فَإِنَّمَا يَهْتَدِى لِنَفْسِهِۦ وَمَن ضَلَّ فَإِنَّمَا يَضِلُّ عَلَيْهَا وَلَا تَزِرُ وَازِرَةٌ وِزْرَ أُخْرَىٰ وَمَا كُنَّا مُعَذِّبِينَ حَتَّىٰ نَبْعَثَ رَسُولًا

Kannada Translation - Hamza Buturಯಾರಾದರೂ ಸನ್ಮಾರ್ಗವನ್ನು ಸ್ವೀಕರಿಸಿದರೆ ಅವನು ಅವನ ಒಳಿತಿಗಾಗಿಯೇ ಅದನ್ನು ಸ್ವೀಕರಿಸುತ್ತಾನೆ. ಯಾರಾದರೂ ದುರ್ಮಾರ್ಗವನ್ನು ಆರಿಸಿದರೆ ಅವನು ಅವನ ಕೆಡುಕಿಗಾಗಿಯೇ ಅದನ್ನು ಆರಿಸುತ್ತಾನೆ. ಪಾಪಗಳ ಭಾರವನ್ನು ಹೊರುವವರು ಇತರರು ಮಾಡಿದ ಪಾಪಗಳ ಭಾರವನ್ನು ಹೊರುವುದಿಲ್ಲ. ಒಬ್ಬ ಸಂದೇಶವಾಹಕರನ್ನು ಕಳುಹಿಸುವ ತನಕ ನಾವು ಯಾರನ್ನೂ ಶಿಕ್ಷಿಸುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70