caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 16

ಮಕ್ಕಾ · ಅವತರಣ ಕ್ರಮ 50 · 17:16

وَإِذَآ أَرَدْنَآ أَن نُّهْلِكَ قَرْيَةً أَمَرْنَا مُتْرَفِيهَا فَفَسَقُوا۟ فِيهَا فَحَقَّ عَلَيْهَا ٱلْقَوْلُ فَدَمَّرْنَٰهَا تَدْمِيرًا

Kannada Translation - Hamza Buturನಾವು ಒಂದು ಊರನ್ನು ನಾಶ ಮಾಡಲು ಬಯಸಿದರೆ, ಅಲ್ಲಿರುವ ಸಂಪನ್ನರಿಗೆ (ಕೆಲವು) ಆದೇಶಗಳನ್ನು ನೀಡುತ್ತೇವೆ. ಅವರು ಅಲ್ಲಿ ದುಷ್ಕೃತ್ಯಗಳನ್ನು ಮಾಡತೊಡಗುತ್ತಾರೆ. ಆಗ ಅವರ ವಿಷಯದಲ್ಲಿ ಶಿಕ್ಷೆಯ ಮಾತು ಸಾಬೀತಾಗುತ್ತದೆ. ನಂತರ ನಾವು ಅದನ್ನು ಸಂಪೂರ್ಣ ನಾಶ ಮಾಡಿ ಬಿಡುತ್ತೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70