وَكَمْ أَهْلَكْنَا مِنَ ٱلْقُرُونِ مِنۢ بَعْدِ نُوحٍ وَكَفَىٰ بِرَبِّكَ بِذُنُوبِ عِبَادِهِۦ خَبِيرًۢا بَصِيرًا
Kannada Translation - Hamza Buturನೂಹರ ನಂತರ ನಾವು ಎಷ್ಟೋ ತಲೆಮಾರುಗಳನ್ನು ನಾಶ ಮಾಡಿದ್ದೇವೆ. ನಿಮ್ಮ ಪರಿಪಾಲಕನು (ಅಲ್ಲಾಹು) ಅವನ ದಾಸರು ಮಾಡುವ ಪಾಪಗಳ ಬಗ್ಗೆ ಸಾಕಷ್ಟು ಜ್ಞಾನವುಳ್ಳವನಾಗಿದ್ದಾನೆ ಮತ್ತು ಸೂಕ್ಷ್ಮವಾಗಿ ಗಮನಿಸುವವನಾಗಿದ್ದಾನೆ.