caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 18

ಮಕ್ಕಾ · ಅವತರಣ ಕ್ರಮ 50 · 17:18

مَّن كَانَ يُرِيدُ ٱلْعَاجِلَةَ عَجَّلْنَا لَهُۥ فِيهَا مَا نَشَآءُ لِمَن نُّرِيدُ ثُمَّ جَعَلْنَا لَهُۥ جَهَنَّمَ يَصْلَىٰهَا مَذْمُومًا مَّدْحُورًا

Kannada Translation - Hamza Buturಯಾರು ಈ ತ್ವರೆಯ ಲೋಕವನ್ನು (ಇಹಲೋಕವನ್ನು) ಮಾತ್ರ ಗುರಿಯಾಗಿಟ್ಟು ಕರ್ಮವೆಸಗುತ್ತಾರೋ, ಅವರಲ್ಲಿ ನಾವು ಬಯಸುವವರಿಗೆ ನಾವು ಇಚ್ಛಿಸುವಷ್ಟನ್ನು ಇಲ್ಲಿಯೇ ತ್ವರಿತವಾಗಿ ನೀಡುವೆವು. ನಂತರ (ಪರಲೋಕದಲ್ಲಿ) ನಾವು ಅವನಿಗೆ ನರಕಾಗ್ನಿಯನ್ನು ನೀಡುವೆವು. ಅವನು ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಅವಮಾನದೊಂದಿಗೆ ಅದನ್ನು ಪ್ರವೇಶ ಮಾಡುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70