وَمَنْ أَرَادَ ٱلْـَٔاخِرَةَ وَسَعَىٰ لَهَا سَعْيَهَا وَهُوَ مُؤْمِنٌ فَأُو۟لَٰٓئِكَ كَانَ سَعْيُهُم مَّشْكُورًا
Kannada Translation - Hamza Buturಯಾರು ಪರಲೋಕವನ್ನು ಗುರಿಯಾಗಿಟ್ಟು, ಸತ್ಯವಿಶ್ವಾಸಿಯಾಗಿರುವ ಸ್ಥಿತಿಯಲ್ಲಿ ಅದಕ್ಕಾಗಿ ಕರ್ಮವೆಸಗುತ್ತಾರೋ ಅಂತಹವರ ಕರ್ಮಗಳು ಶ್ಲಾಘನಾರ್ಹವಾಗಿವೆ.