caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 2

ಮಕ್ಕಾ · ಅವತರಣ ಕ್ರಮ 50 · 17:2

وَءَاتَيْنَا مُوسَى ٱلْكِتَٰبَ وَجَعَلْنَٰهُ هُدًى لِّبَنِىٓ إِسْرَٰٓءِيلَ أَلَّا تَتَّخِذُوا۟ مِن دُونِى وَكِيلًا

Kannada Translation - Hamza Buturನಾವು ಮೂಸಾರಿಗೆ ಗ್ರಂಥವನ್ನು ನೀಡಿದೆವು. ಅದನ್ನು ನಾವು ಇಸ್ರಾಯೇಲ್ ಮಕ್ಕಳಿಗೆ ಸನ್ಮಾರ್ಗದರ್ಶಿಯಾಗಿ ಮಾಡಿದೆವು. “ನನ್ನನ್ನು ಬಿಟ್ಟು ಬೇರೆ ಯಾರನ್ನೂ ನೀವು ಕಾರ್ಯನಿರ್ವಾಹಕರನ್ನಾಗಿ ಸ್ವೀಕರಿಸಬೇಡಿ” ಎಂದು (ಅದರಲ್ಲಿ ಆದೇಶಿಸಲಾಗಿತ್ತು).
Looking for a topic? Try the meaning search — your question is scanned across all 6,236 verses.
ಭಾಷೆ — 70