كُلًّا نُّمِدُّ هَٰٓؤُلَآءِ وَهَٰٓؤُلَآءِ مِنْ عَطَآءِ رَبِّكَ وَمَا كَانَ عَطَآءُ رَبِّكَ مَحْظُورًا
Kannada Translation - Hamza Buturನಾವು ಅವರಿಗೂ ಇವರಿಗೂ—ಪ್ರತಿಯೊಬ್ಬರಿಗೂ ನಿಮ್ಮ ಪರಿಪಾಲಕನ (ಅಲ್ಲಾಹನ) ಕೊಡುಗೆಯಿಂದ ನೀಡುತ್ತೇವೆ. ನಿಮ್ಮ ಪರಿಪಾಲಕನ (ಅಲ್ಲಾಹನ) ಕೊಡುಗೆಯು ತಡೆಯಲ್ಪಡುವುದಿಲ್ಲ.[1]