caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 21

ಮಕ್ಕಾ · ಅವತರಣ ಕ್ರಮ 50 · 17:21

ٱنظُرْ كَيْفَ فَضَّلْنَا بَعْضَهُمْ عَلَىٰ بَعْضٍ وَلَلْـَٔاخِرَةُ أَكْبَرُ دَرَجَٰتٍ وَأَكْبَرُ تَفْضِيلًا

Kannada Translation - Hamza Buturನಾವು ಅವರಲ್ಲಿ ಕೆಲವರನ್ನು ಇತರ ಕೆಲವರಿಗಿಂತ ಹೇಗೆ ಶ್ರೇಷ್ಠಗೊಳಿಸಿದ್ದೇವೆಂದು ನೋಡಿರಿ. ಪರಲೋಕವು ಸ್ಥಾನಮಾನಗಳಲ್ಲಿ ಅತಿದೊಡ್ಡದಾಗಿದೆ ಮತ್ತು ಶ್ರೇಷ್ಠತೆಯಲ್ಲೂ ಅತಿದೊಡ್ಡದಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70