وَٱخْفِضْ لَهُمَا جَنَاحَ ٱلذُّلِّ مِنَ ٱلرَّحْمَةِ وَقُل رَّبِّ ٱرْحَمْهُمَا كَمَا رَبَّيَانِى صَغِيرًا
Kannada Translation - Hamza Buturಅವರಿಬ್ಬರ ಮುಂದೆ ದಯೆಯಿಂದ ಕೂಡಿದ ವಿನಯದ ರೆಕ್ಕೆಯನ್ನು ತಗ್ಗಿಸಿ ನಿಲ್ಲಿರಿ. “ನನ್ನ ಪರಿಪಾಲಕನೇ! ಬಾಲ್ಯದಲ್ಲಿ ಇವರು ನನ್ನನ್ನು ಸಾಕಿ ಸಲಹಿದಂತೆ ಇವರಿಗೆ ದಯೆ ತೋರು” ಎಂದು ಪ್ರಾರ್ಥಿಸಿರಿ.