caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 25

ಮಕ್ಕಾ · ಅವತರಣ ಕ್ರಮ 50 · 17:25

رَّبُّكُمْ أَعْلَمُ بِمَا فِى نُفُوسِكُمْ إِن تَكُونُوا۟ صَٰلِحِينَ فَإِنَّهُۥ كَانَ لِلْأَوَّٰبِينَ غَفُورًا

Kannada Translation - Hamza Buturನಿಮ್ಮ ಮನಸ್ಸುಗಳಲ್ಲಿ ಏನಿದೆಯೆಂದು ನಿಮ್ಮ ಪರಿಪಾಲಕನು (ಅಲ್ಲಾಹು) ಬಹಳ ಚೆನ್ನಾಗಿ ತಿಳಿದಿದ್ದಾನೆ. ನೀವು ನೀತಿವಂತರಾಗಿದ್ದರೆ—ಪಶ್ಚಾತ್ತಾಪಪಟ್ಟು ಮರಳುವವರಿಗೆ ಅವನು ಅತ್ಯಧಿಕ ಕ್ಷಮಿಸುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70