caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 26

ಮಕ್ಕಾ · ಅವತರಣ ಕ್ರಮ 50 · 17:26

وَءَاتِ ذَا ٱلْقُرْبَىٰ حَقَّهُۥ وَٱلْمِسْكِينَ وَٱبْنَ ٱلسَّبِيلِ وَلَا تُبَذِّرْ تَبْذِيرًا

Kannada Translation - Hamza Buturಆಪ್ತಸಂಬಂಧಿಕರ, ಬಡವರ ಮತ್ತು ಪ್ರಯಾಣಿಕರ ಹಕ್ಕನ್ನು ಸಂದಾಯ ಮಾಡಿರಿ. ಅನಗತ್ಯವಾಗಿ ಖರ್ಚು ಮಾಡಬೇಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70