caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 27

ಮಕ್ಕಾ · ಅವತರಣ ಕ್ರಮ 50 · 17:27

إِنَّ ٱلْمُبَذِّرِينَ كَانُوٓا۟ إِخْوَٰنَ ٱلشَّيَٰطِينِ وَكَانَ ٱلشَّيْطَٰنُ لِرَبِّهِۦ كَفُورًا

Kannada Translation - Hamza Buturಅನಗತ್ಯವಾಗಿ ಖರ್ಚು ಮಾಡುವವರು ಶೈತಾನನ ಸಹೋದರರಾಗಿದ್ದಾರೆ. ಶೈತಾನನು ತನ್ನ ಪರಿಪಾಲಕನಿಗೆ (ಅಲ್ಲಾಹನಿಗೆ) ಕೃತಘ್ನನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70