وَإِمَّا تُعْرِضَنَّ عَنْهُمُ ٱبْتِغَآءَ رَحْمَةٍ مِّن رَّبِّكَ تَرْجُوهَا فَقُل لَّهُمْ قَوْلًا مَّيْسُورًا
Kannada Translation - Hamza Buturನೀವು ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ನಿರೀಕ್ಷಿಸುವ ದಯೆಯನ್ನು ಕಾಯುತ್ತಿರುವ ಕಾರಣ, ಅವರಿಂದ ಮುಖ ತಿರುಗಿಸಬೇಕಾಗಿ ಬಂದರೆ, ಅವರೊಡನೆ ಬಹಳ ಮೃದುವಾಗಿ ಮಾತನಾಡುತ್ತಾ ಅದನ್ನು ಮನವರಿಕೆ ಮಾಡಿಕೊಡಿ.[1]