وَلَا تَجْعَلْ يَدَكَ مَغْلُولَةً إِلَىٰ عُنُقِكَ وَلَا تَبْسُطْهَا كُلَّ ٱلْبَسْطِ فَتَقْعُدَ مَلُومًا مَّحْسُورًا
Kannada Translation - Hamza Buturನೀವು ನಿಮ್ಮ ಕೈಯನ್ನು ಕೊರಳಿಗೆ ಕಟ್ಟಿದಂತೆ ಇಡಬೇಡಿ. ಅಥವಾ ಅದನ್ನು ಸಂಪೂರ್ಣವಾಗಿ ಬಿಚ್ಚಿಕೊಂಡಂತೆಯೂ ಇಡಬೇಡಿ.[1] ಹಾಗೇನಾದರೂ ಆದರೆ ನೀವು ಅವಮಾನಿತರು ಮತ್ತು ಅಸಹಾಯಕರಾಗಿ ಕೂರಬೇಕಾದೀತು.