إِنَّ رَبَّكَ يَبْسُطُ ٱلرِّزْقَ لِمَن يَشَآءُ وَيَقْدِرُ إِنَّهُۥ كَانَ بِعِبَادِهِۦ خَبِيرًۢا بَصِيرًا
Kannada Translation - Hamza Buturನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು (ಅವನು ಇಚ್ಛಿಸುವವರಿಗೆ) ಇಕ್ಕಟ್ಟುಗೊಳಿಸುತ್ತಾನೆ. ಅವನು ತನ್ನ ದಾಸರ ಬಗ್ಗೆ ಸೂಕ್ಷ್ಮವಾಗಿ ತಿಳಿದವನು ಮತ್ತು ವೀಕ್ಷಿಸುವವನಾಗಿದ್ದಾನೆ.