caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 31

ಮಕ್ಕಾ · ಅವತರಣ ಕ್ರಮ 50 · 17:31

وَلَا تَقْتُلُوٓا۟ أَوْلَٰدَكُمْ خَشْيَةَ إِمْلَٰقٍ نَّحْنُ نَرْزُقُهُمْ وَإِيَّاكُمْ إِنَّ قَتْلَهُمْ كَانَ خِطْـًٔا كَبِيرًا

Kannada Translation - Hamza Buturಬಡತನವನ್ನು ಹೆದರಿ ನಿಮ್ಮ ಮಕ್ಕಳನ್ನು ಕೊಲ್ಲಬೇಡಿ. ನಾವೇ ಅವರಿಗೂ, ನಿಮಗೂ ಆಹಾರ ಒದಗಿಸುವವರು. ಅವರನ್ನು ಕೊಲ್ಲುವುದು ಖಂಡಿತವಾಗಿಯೂ ಮಹಾ ಅಪರಾಧವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70