caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 33

ಮಕ್ಕಾ · ಅವತರಣ ಕ್ರಮ 50 · 17:33

وَلَا تَقْتُلُوا۟ ٱلنَّفْسَ ٱلَّتِى حَرَّمَ ٱللَّهُ إِلَّا بِٱلْحَقِّ وَمَن قُتِلَ مَظْلُومًا فَقَدْ جَعَلْنَا لِوَلِيِّهِۦ سُلْطَٰنًا فَلَا يُسْرِف فِّى ٱلْقَتْلِ إِنَّهُۥ كَانَ مَنصُورًا

Kannada Translation - Hamza Buturಕಾನೂನುಬದ್ಧ ರೀತಿಯಲ್ಲೇ ಹೊರತು ಅಲ್ಲಾಹು (ಕೊಲ್ಲುವುದನ್ನು) ನಿಷೇಧಿಸಿದ ಜೀವವನ್ನು ಕೊಲ್ಲಬೇಡಿ. ಯಾರಾದರೂ ಅನ್ಯಾಯವಾಗಿ ಕೊಲೆಯಾದರೆ ಅವನ ವಾರಸುದಾರರಿಗೆ ನಾವು (ಪ್ರತೀಕಾರ ಪಡೆಯುವ) ಅಧಿಕಾರವನ್ನು ನೀಡಿದ್ದೇವೆ. ಆದರೆ ಕೊಲೆ ಮಾಡುವಾಗ ಅವನು ಎಲ್ಲೆ ಮೀರಬಾರದು.[1] ನಿಶ್ಚಯವಾಗಿಯೂ ಅವನಿಗೆ ಸಹಾಯ ಮಾಡಲಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70