وَلَا تَقْرَبُوا۟ مَالَ ٱلْيَتِيمِ إِلَّا بِٱلَّتِى هِىَ أَحْسَنُ حَتَّىٰ يَبْلُغَ أَشُدَّهُۥ وَأَوْفُوا۟ بِٱلْعَهْدِ إِنَّ ٱلْعَهْدَ كَانَ مَسْـُٔولًا
Kannada Translation - Hamza Buturಅನಾಥರು ಪ್ರೌಢರಾಗುವ ತನಕ ಅವರ ಆಸ್ತಿಯನ್ನು ಒಳಿತು ಮಾಡುವ ಉದ್ದೇಶದಿಂದಲ್ಲದೆ ಮುಟ್ಟಬೇಡಿ. ಕರಾರುಗಳನ್ನು ನೆರವೇರಿಸಿರಿ. ನಿಶ್ಚಯವಾಗಿಯೂ ಕರಾರಿನ ಬಗ್ಗೆ ನಿಮ್ಮೊಡನೆ ಪ್ರಶ್ನಿಸಲಾಗುವುದು.