وَأَوْفُوا۟ ٱلْكَيْلَ إِذَا كِلْتُمْ وَزِنُوا۟ بِٱلْقِسْطَاسِ ٱلْمُسْتَقِيمِ ذَٰلِكَ خَيْرٌ وَأَحْسَنُ تَأْوِيلًا
Kannada Translation - Hamza Buturನೀವು ಅಳೆದುಕೊಡುವಾಗ ಪೂರ್ಣವಾಗಿ ಅಳೆದು ಕೊಡಿ ಮತ್ತು ಸರಿಯಾದ ತಕ್ಕಡಿಯಿಂದ ತೂಕ ಮಾಡಿ. ಅದು ಅತ್ಯುತ್ತಮ ಮಾರ್ಗವಾಗಿದ್ದು ಅತ್ಯುತ್ತಮ ಪರಿಣಾಮವನ್ನು ಹೊಂದಿದೆ.