وَلَا تَقْفُ مَا لَيْسَ لَكَ بِهِۦ عِلْمٌ إِنَّ ٱلسَّمْعَ وَٱلْبَصَرَ وَٱلْفُؤَادَ كُلُّ أُو۟لَٰٓئِكَ كَانَ عَنْهُ مَسْـُٔولًا
Kannada Translation - Hamza Buturನಿಮಗೆ ಅರಿವಿಲ್ಲದ ಯಾವುದನ್ನೂ ಹಿಂಬಾಲಿಸಬೇಡಿ. ನಿಶ್ಚಯವಾಗಿಯೂ ಕಿವಿ, ಕಣ್ಣು ಮತ್ತು ಹೃದಯಗಳೆಲ್ಲವೂ ವಿಚಾರಣೆಗೆ ಒಳಪಡುತ್ತವೆ.