وَلَا تَمْشِ فِى ٱلْأَرْضِ مَرَحًا إِنَّكَ لَن تَخْرِقَ ٱلْأَرْضَ وَلَن تَبْلُغَ ٱلْجِبَالَ طُولًا
Kannada Translation - Hamza Buturಭೂಮಿಯಲ್ಲಿ ದರ್ಪದಿಂದ ನಡೆಯಬೇಡಿ. ಭೂಮಿಯನ್ನು ಸೀಳಲು ಅಥವಾ ಎತ್ತರದಲ್ಲಿ ಪರ್ವತವನ್ನು ತಲುಪಲು ನಿಮಗೆ ಖಂಡಿತ ಸಾಧ್ಯವಿಲ್ಲ.
وَلَا تَمْشِ فِى ٱلْأَرْضِ مَرَحًا إِنَّكَ لَن تَخْرِقَ ٱلْأَرْضَ وَلَن تَبْلُغَ ٱلْجِبَالَ طُولًا