كُلُّ ذَٰلِكَ كَانَ سَيِّئُهُۥ عِندَ رَبِّكَ مَكْرُوهًا Kannada Translation - Hamza Buturಇವೆಲ್ಲಾ ಕರ್ಮಗಳ ಕೆಡುಕುಗಳು ನಿಮ್ಮ ಪರಿಪಾಲಕನ (ಅಲ್ಲಾಹನ) ದೃಷ್ಟಿಯಲ್ಲಿ ಅನಿಷ್ಟಕರವಾಗಿವೆ.