ذَٰلِكَ مِمَّآ أَوْحَىٰٓ إِلَيْكَ رَبُّكَ مِنَ ٱلْحِكْمَةِ وَلَا تَجْعَلْ مَعَ ٱللَّهِ إِلَٰهًا ءَاخَرَ فَتُلْقَىٰ فِى جَهَنَّمَ مَلُومًا مَّدْحُورًا
Kannada Translation - Hamza Buturಇವೆಲ್ಲವೂ ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ವಿವೇಕದೊಂದಿಗೆ ಅವತೀರ್ಣಗೊಳಿಸಿದ ದೇವವಾಣಿಯಲ್ಲಿ ಸೇರಿದ್ದಾಗಿವೆ. ಅಲ್ಲಾಹನೊಂದಿಗೆ ಬೇರೆ ದೇವರುಗಳನ್ನು ಮಾಡಬೇಡಿ. ಹಾಗೇನಾದರೂ ಆದರೆ ಆಕ್ಷೇಪಾರ್ಹ ಮತ್ತು ಬಹಿಷ್ಕೃತ ಸ್ಥಿತಿಯಲ್ಲಿ ನಿಮ್ಮನ್ನು ನರಕಕ್ಕೆ ಎಸೆಯಲಾಗುವುದು.