caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 4

ಮಕ್ಕಾ · ಅವತರಣ ಕ್ರಮ 50 · 17:4

وَقَضَيْنَآ إِلَىٰ بَنِىٓ إِسْرَٰٓءِيلَ فِى ٱلْكِتَٰبِ لَتُفْسِدُنَّ فِى ٱلْأَرْضِ مَرَّتَيْنِ وَلَتَعْلُنَّ عُلُوًّا كَبِيرًا

Kannada Translation - Hamza Buturನಾವು ಗ್ರಂಥದಲ್ಲಿ ಇಸ್ರಾಯೇಲ್ ಮಕ್ಕಳಿಗೆ, “ನೀವು ಖಂಡಿತ ಭೂಮಿಯಲ್ಲಿ ಎರಡು ಬಾರಿ ಕಿಡಿಗೇಡಿತನ ಮಾಡುತ್ತೀರಿ ಮತ್ತು ಅತ್ಯಧಿಕ ದರ್ಪದಿಂದ ಮೆರೆಯುತ್ತೀರಿ” ಎಂದು ತೀರ್ಪು ನೀಡಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70