caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 40

ಮಕ್ಕಾ · ಅವತರಣ ಕ್ರಮ 50 · 17:40

أَفَأَصْفَىٰكُمْ رَبُّكُم بِٱلْبَنِينَ وَٱتَّخَذَ مِنَ ٱلْمَلَٰٓئِكَةِ إِنَٰثًا إِنَّكُمْ لَتَقُولُونَ قَوْلًا عَظِيمًا

Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ಗಂಡುಮಕ್ಕಳನ್ನು ಆಯ್ಕೆ ಮಾಡಿ, ತನಗೋಸ್ಕರ ದೇವದೂತರುಗಳನ್ನು ಹೆಣ್ಣುಮಕ್ಕಳಾಗಿ ಸ್ವೀಕರಿಸಿಕೊಂಡನೇ? ನಿಜಕ್ಕೂ ನೀವು ಬಹಳ ಗಂಭೀರ ಮಾತನ್ನು ಹೇಳುತ್ತಿದ್ದೀರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70